ಹಿಟ್‌ ಆಂಡ್‌ ರನ್‌: ನೆಲಮಂಗಲ ಬಳಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

ಹೆದ್ದಾರಿಗಳಲ್ಲಿ ಹಿಟ್‌ ಆಂಡ್‌ ರನ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೆಲಮಂಗಲ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿದ್ದಾನೆ.

First Published Dec 18, 2022, 2:24 PM IST | Last Updated Dec 18, 2022, 2:24 PM IST

ನೆಲಮಂಗಲ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತ ಬಳಿಕ ಕಾರು ನಿಲ್ಲಿಸದೇ ಚಾಲಕ ಪರಾರಿ ಆಗಿದ್ದು, ಬೆಂಗಳೂರಿನಿಂದ ತುಮಕೂರು ಕಡೆಗೆ ಕಾರು ವೇಗವಾಗಿ ತೆರಳುತ್ತಿತ್ತು. ಕಾರು ರಸ್ತೆ ಪಕ್ಕಕ್ಕೆ ಹಾರಿ ಬಿದ್ದು, ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಬಾಂಬ್‌ ಸ್ಫೋಟ: ವಿಕ್ಟೋರಿಯಾ ಆಸ್ಪತ್ರೆಗೆ ಶಾರೀಕ್‌ ದಾಖಲು