ಉಗ್ರ ನಂಟು;  NIAಯಿಂದ ಭಟ್ಕಳದಲ್ಲಿ ಮೂವರು ವಶಕ್ಕೆ

* ಮತ್ತೆ ಉಗ್ರ ಸಂಘಟನೆ ನಂಟಿನ ವಾಸನೆ
* ಭಟ್ಕಳದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ  ದಾಳಿ
*ಮೂವರನ್ನು ವಶಕ್ಕೆ ಪಡೆದು ವಿಚಾರಣೆ
* ಮಂಗಳೂರಿನಲ್ಲಿ ಮಾಜಿ ಶಾಸಕರ ಮೊಮ್ಮಗನ ಬಂಧನವಾಗಿತ್ತು

First Published Aug 6, 2021, 6:59 PM IST | Last Updated Aug 6, 2021, 7:00 PM IST

ಕಾರವಾರ(ಆ.  06)  ಭಯೋತ್ಪಾದನೆ ಆರೋಪದಡಿ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದೆ. 

ಮಂಗಳೂರಿನಲ್ಲಿ ಮಾಜಿ ಶಾಸಕರ ಮೊಮ್ಮಗ ಅರೆಸ್ಟ್

ಗುರುವಾರ ಮಂಗಳೂರಿನಲ್ಲಿ ಅಮ್ಮರ್ ಅಬ್ದುಲ್ ರೆಹಮಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ದಳ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿದೆ.