ಇಬ್ಬರು ಐಪಿಎಸ್ ಅಧಿಕಾರಿಗಳ ಬಿಗ್ ಫೈಟ್: ಭಾಸ್ಕರ್ ರಾವ್ ಫೋನ್ ಟ್ಯಾಪ್‌ಗೆ ಟ್ವಿಸ್ಟ್

ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.  ಕದ್ದಾಲಿಕೆ ಬಗ್ಗೆ ಸಿಬಿಐ ಅಧಿಕಾರಿಗಳಿಂದ ಬಿ ರೀಪೋರ್ಟ್ ಸಲ್ಲಿಕೆಯಾಗಿದೆ. ಬಿ-ರಿಪೋರ್ಟ್‌ಗೆ ಎಡಿಜಿಪಿ ಭಾಸ್ಕರ್ ರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಭಾಸ್ಕರ್ ರಾವ್ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

First Published Aug 31, 2021, 3:20 PM IST | Last Updated Aug 31, 2021, 3:20 PM IST

ಬೆಂಗಳೂರು, (ಆ.31): ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.  ಕದ್ದಾಲಿಕೆ ಬಗ್ಗೆ ಸಿಬಿಐ ಅಧಿಕಾರಿಗಳಿಂದ ಬಿ ರೀಪೋರ್ಟ್ ಸಲ್ಲಿಕೆಯಾಗಿದೆ.

ಫೋನ್‌ ಟ್ಯಾಪಿಂಗ್: CBI ಗೂಗ್ಲಿಗೆ ಅಲೋಕ್ ಕುಮಾರ್‌ ಕನ್ಫ್ಯೂಸ್!

ಇನ್ನು ಈ ಸಿಬಿಐನ  ಬಿ-ರಿಪೋರ್ಟ್‌ಗೆ ಎಡಿಜಿಪಿ ಭಾಸ್ಕರ್ ರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಭಾಸ್ಕರ್ ರಾವ್ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories