Asianet Suvarna News Asianet Suvarna News

ರಾಗಿಣಿ, ಸಂಜನಾ ಬಿಡುಗಡೆಗೆ ಜಡ್ಜ್‌ಗೆ ಬೆದರಿಕೆ ; ಕಿಡಿಗೇಡಿಗಳ ಹೆಡೆಮುರಿ ಕಟ್ಟಲು ಖಾಕಿ ಪಡೆ ರೆಡಿ

ಡ್ರಗ್ಸ್ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ನಟಿಯರು, ಡಿಜೆ ಹಳ್ಳಿ, ಕೆಜಿ ಹಳ್ಳಿ ದೊಂಬಿಕೋರರ ಬಿಡುಗಡೆಗೆ ಆಗ್ರಹಿಸಿ NDPS ನ್ಯಾಯಾಧೀಶರಿಗೆ, ಪೊಲೀಸ್ ಆಯುಕ್ತರಿಗೆ ಕಿಡಿಗೇಡಿಗಳು ಡಿಟೋನೇಟರ್ ಕಳುಹಿಸಿದ್ದಾರೆ. ಜೀವ ಬೆದರಿಕೆ ಪತ್ರವನ್ನು ಕಳುಹಿಸಿದ್ದಾರೆ. 

ಬೆಂಗಳೂರು (ಅ. 20): ಡ್ರಗ್ಸ್ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ನಟಿಯರು, ಡಿಜೆ ಹಳ್ಳಿ, ಕೆಜಿ ಹಳ್ಳಿ ದೊಂಬಿಕೋರರ ಬಿಡುಗಡೆಗೆ ಆಗ್ರಹಿಸಿ NDPS ನ್ಯಾಯಾಧೀಶರಿಗೆ, ಪೊಲೀಸ್ ಆಯುಕ್ತರಿಗೆ ಕಿಡಿಗೇಡಿಗಳು ಡಿಟೋನೇಟರ್ ಕಳುಹಿಸಿದ್ದಾರೆ. ಜೀವ ಬೆದರಿಕೆ ಪತ್ರವನ್ನು ಕಳುಹಿಸಿದ್ದಾರೆ. 

ಕೋರ್ಟ್‌ಗೆ ಬಂದಿದ್ದು ಜೀವಂತ ಡಿಟೋನೇಟರ್; NDPS ಆವರಣದಲ್ಲಿ ಖಾಕಿ ಬಿಗಿ ಭದ್ರತೆ

ತುಮಕೂರಿನಿಂದ ಈ ಪತ್ರ ಬಂದಿದೆ ಎನ್ನಲಾಗಿದೆ. 4 ಟೀಂಗಳನ್ನು ಮಾಡಿ ತನಿಖೆ ನಡೆಸಲಾಗುತ್ತಿದೆ. ಎನ್‌ಡಿಪಿಎಸ್ ನ್ಯಾಯಾಲಯದಲ್ಲಿಯೂ ಬಿಗಿ ಭದ್ರತೆ ಒದಗಿಸಲಾಗಿದೆ. 
 

Video Top Stories