Asianet Suvarna News Asianet Suvarna News

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಬಳಿ ಒಂದಲ್ಲ, ಎರಡಲ್ಲ ಬರೋಬ್ಬರಿ ಎಷ್ಟು ಸಿಮ್‌ಕಾರ್ಡ್‌ ಇತ್ತು ಗೊತ್ತಾ?

ಫೋನ್ ನಂಬರ್ ಪಡೆದು ಪರಿಚಯ ಮಾಡಿಕೊಂಡು ಟಾರ್ಚರ್
ಪ್ರಜ್ವಲ್ ವಿಡಿಯೋ ಸ್ಕ್ರೀನ್ ಶಾಟ್‌ಗಳಿಂದ ಒಡೆದ ಕುಟುಂಬಗಳು
ಪ್ರಜ್ವಲ್‌ ರೇವಣ್ಣನಿಂದ ಹಲವರು ನೆಮ್ಮದಿ ಕಳೆದುಕೊಂಡಿದ್ದಾರೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್ (Prajwal Revanna obscene video case) ಸಿಕ್ಕಿದ್ದು, ಆತನ ಬಳಿ ಒಂದಲ್ಲ, ಎರಡಲ್ಲ 15 ಸಿಮ್‌ಗಳಿದ್ದವು ಎಂದು ತಿಳಿದುಬಂದಿದೆ. ಬರೋಬ್ಬರಿ 15 ಸಿಮ್ ಕಾರ್ಡ್(SIM card) ಹೊಂದಿದ್ದು, ಇವುಗಳ ಮೂಲಕ ಮಹಿಳೆಯರಿಗೆ ಬ್ಲಾಕ್‌ಮೇಲ್‌ (Blackmail) ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಹಿಳೆಯರು(woman) ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್‌ನಿಂದ ಕಾಲ್ ಮಾಡಿ, ನಗ್ನ, ಅರೆನಗ್ನ ಸ್ಕ್ರೀನ್ ಶಾಟ್ ಕಳಿಸಿ ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದನಂತೆ. ಸಹಕರಿಸದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡೋ ಬೆದರಿಕೆ ಹಾಕುತ್ತಿದ್ದನಂತೆ. ಪ್ರಜ್ವಲ್‌ಗೆ ಬೆದರಿ ಸಂತ್ರಸ್ತೆಯರು ಬೆತ್ತಲಾಗಿದ್ದರಂತೆ. ಕೆಲಸ ಕೇಳಿಕೊಂಡು ಬಂದವರು, ಮಕ್ಕಳಿಗೆ ಸೀಟ್‌ಗಾಗಿ ಬಂದವರು, ಕೆಲ ಪರಿಚಿತರ ಪತ್ನಿಯರೇ  ಪ್ರಜ್ವಲ್  ರೇವಣ್ಣ  ಟಾರ್ಗೆಟ್ ಆಗಿದ್ದರಂತೆ.

ಇದನ್ನೂ ವೀಕ್ಷಿಸಿ:  ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ ಕಂಪನಿಗೆ ಪತ್ರ ಬರೆದಿದ್ದೇಕೆ..? ಮೆಸೇಜ್ ರಿಟ್ರೀವ್‌ಗೆ ಪೊಲೀಸರ ಯತ್ನ

Video Top Stories