Asianet Suvarna News Asianet Suvarna News
breaking news image

Prajwal Revanna Sex Scandal: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿದೇಶಕ್ಕೆ ತೆರಳಿದ್ರಾ ಪ್ರಜ್ವಲ್ ರೇವಣ್ಣ?

ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ ಮಾಡಲಾಗಿದೆ. ಅಂದರೆ ಎಸ್ಐಟಿ ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಈ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. 

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ (Obscene Video Viral ) ವಿಚಾರ ಈಗ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸೌಂಡ್‌ ಮಾಡುತ್ತಿದೆ. ಪ್ರಜ್ವಲ್ ರೇವಣ್ಣರದ್ದು (Prajwal Revanna) ಎನ್ನಲಾದ ಅಶ್ಲೀಲ ವಿಡಿಯೋ(Prajwal Revanna Sex Scandal case) ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ ಮಾಡಿದ್ದು, ಎಸ್ಐಟಿ (SIT) ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಸಿಎಂ ಸಿದ್ದರಾಮಯ್ಯ (CM Siddaramaiah) ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗ ಮನವಿ ಮಾಡಿಕೊಂಡಿತ್ತು. ಅಲ್ಲದೆ ಈ ಬಗ್ಗೆ ಸರ್ಕಾರಕ್ಕೆ ಪತ್ರ ಆಯೋಗದ ಅಧ್ಯಕ್ಷರು ಪತ್ರ ಸಹ ಬರೆದಿದ್ದರು, ಆಯೋಗದ ಪತ್ರದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಘೋ‍ಷಣೆ ಮಾಡಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಮಾಹಿತಿ ಇದ್ದು, ಇದರ ಬಗ್ಗೆ ಪೊಲೀಸರು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೇಂದ್ರದಿಂದ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ

Video Top Stories