ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಪ್ರಭಾವಿ ಶಾಸಕನ ಬರ್ತಡೆ ಪಾರ್ಟಿಯಲ್ಲಿ ಡ್ರಗ್ಸ್ ಆಟ!

ಸ್ಯಾಂಡಲ್  ವುಡ್ ನಲ್ಲಿಡ್ರಗ್ಸ್ ಘಾಟು/ ರಾಜಕೀಯ ವಲಯದಕ್ಕೂ ಅಂಟಿದ ಮಾದಕ ನಂಟು/ ಜೆಡಿಎಸ್ ತೊರೆದು ಕಾಂಗ್ರೆಸ್ ತೊರೆದಿದ್ದ ಪ್ರಭಾವಿ ಶಾಸಕನ ಬರ್ತಡೆ ಪಾರ್ಟಿಯಲ್ಲಿ ಇಮ್ತಿಯಾಜ್. ಸಂಬರಗಿ ಆರೋಪ

Share this Video
  • FB
  • Linkdin
  • Whatsapp

ಬೆಂಗಳೂರು(ಸೆ. 03) ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಬಾಲಿವುಡ್ ನಿರ್ಮಾಪಕ ಇಮ್ತಿಯಾಜ್ ಖಾತ್ರಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮುಖಂಡನ ಬರ್ತಡೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬಾಂಬ್ ಸಿಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಸಿದ್ದು ಪುತ್ರ ರಾಕೇಶ್ ಬಲಿಪಡೆದಿದ್ದು ಡ್ರಗ್ಸ್'

ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನಲ್ಲಿ ಕೇಳಿಬಂದಿದ್ದ ಡ್ರಗ್ಸ್ ಘಾಟು ನಿಧಾನಕ್ಕೆ ರಾಜಕೀಯ ವಲಯಕ್ಕೂ ವ್ಯಾಪಿಸುವ ಲಕ್ಷಣ ಕಾಣುತ್ತಿದೆ. 

Related Video