ಪಿಎಸ್‌ಐ ನೇಮಕಾತಿ ಹಗರಣ: ಪುರುಷ ವೇಷಭೂಷಣದಲ್ಲಿರುತ್ತಿದ್ದ ಫಸ್ಟ್‌ ರ‍್ಯಾಂಕ್ ಅಭ್ಯರ್ಥಿ ರಚನಾ ನಾಪತ್ತೆ!

 ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.5): ಪಿಎಸ್‌ಐ ನೇಕಮಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದೆ. ಇನ್ನು ಈ ಪ್ರಕರಣ ಖಾಕಿ ಬಿಟ್ಟು ಖಾದಿಯತ್ತ ಸಾಗಿದ್ದು, ಇದರಲ್ಲಿ ಹಲವು ರಾಜಕೀಯ ನಾಯಕರು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದೆ.

ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

ಇನ್ನು ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

Related Video