ಪಿಎಸ್ಐ ನೇಮಕಾತಿ ಹಗರಣ: ಕಿಂಗ್ ಪಿನ್ ಆರ್‌‌.ಡಿ ಪಾಟೀಲ್‌ಗೆ ಅರೆಸ್ಟ್‌ ವಾರೆಂಟ್

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ ಪಿನ್‌ ಆರ್‌.ಡಿ ಪಾಟೀಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
 

Share this Video
  • FB
  • Linkdin
  • Whatsapp

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಐಡಿ ಅಧಿಕಾರಿಗಳಿಂದ ಕಿಂಗ್ ಪಿನ್ ಆರ್‌.ಡಿ ಪಾಟೀಲ್‌ಗೆ 5ನೇ ನೋಟೀಸ್‌ ನೀಡಲಾಗಿದೆ. ಸಿಐಡಿ ಅಧಿಕಾರಿಗಳು ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿದ್ದಾರೆ. ಆರ್‌.ಡಿ ಪಾಟೀಲ್‌ ನಾಪತ್ತೆಯಾಗಿದ್ದು, ಜಾಮೀನು ನಿಯಮ ಉಲ್ಲಂಘನೆ ಕಾರಣ ಜಾಮೀನು ರದ್ದು ಸಾಧ್ಯತೆಯಿದೆ. ಸಿಐಡಿ ಅಧಿಕಾರಿಗಳನ್ನು ತಳ್ಳಿ ಎಸ್ಕೇಪ್‌ ಆಗಿದ್ದ ಪಾಟೀಲ್‌, ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದ. ಆತನ ಮೇಲೆ ಅರೆಸ್ಟ್‌ ವಾರೆಂಟ್‌ ಇದೆ.

ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬ ...

Related Video