
ಪಿಎಸ್‌ಐ ನೇಮಕಾತಿ ಪರೀಕ್ಷೆ ಬಳಿಕ ಫೋಟೋಶೂಟ್! ಸಿಐಡಿ ನೆರವಿಗೆ ಬಂತು ಆ ಫೋಟೋ
ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ.
ಕಲಬುರಗಿ, (ಮೇ.09): ಅಕ್ರಮವಾಗಿ PSI ಪರೀಕ್ಷೆಯಲ್ಲಿ (Exam) ಪಾಸ್ ಆಗಿದ್ದ ಅಭ್ಯರ್ಥಿಗಳು ಫೋಟೋ ಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಅಕ್ರಮವಾಗಿ ಪರೀಕ್ಷೆ ಬರೆದು ಪಾಸ್ ಆದ ಖುಚಿಯಲ್ಲಿ ತೆಗೆಸಿಕೊಂಡಿದ್ದ ಫೋಟೋ ಇದೀಗ ವೈರಲ್ ಆಗಿದ್ದು, ಅದು ಈಗ ಕೆಲವರಿಗೆ ಕಂಟಕವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
ಹೌದು...ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ.