ವ್ಹೀಲಿಂಗ್‌ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನೇ ಜೈಲಿಗೆ ದಬ್ಬಿದ ಮೈಸೂರು ಪೊಲೀಸರು!

ಪಿಎಸ್‌ಐ ಪುತ್ರ ಸೈಯದ್‌ ಐಮಾ ಎಂಬಾತ ವ್ಹೀಲಿಂಗ್‌ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್‌ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್‌ ಪುತ್ರ ಸೈಯದ್‌ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  

Share this Video
  • FB
  • Linkdin
  • Whatsapp

ಮೈಸೂರು(ಆ.26): ವ್ಹೀಲಿಂಗ್‌ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿಎಸ್‌ಐ ಪುತ್ರ ಸೈಯದ್‌ ಐಮಾ ಎಂಬಾತ ವ್ಹೀಲಿಂಗ್‌ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್‌ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್‌ ಪುತ್ರ ಸೈಯದ್‌ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸೈಯದ್‌ ಐಮಾ ವ್ಹೀಲಿಂಗ್‌ ಮಾಡುತ್ತಿದ್ದ ವಿಡಿಯೋವನ್ನ ಸೋಶಿಯಲ್‌ ಮೀಡಿಯಾದಲ್ಲಿ ಹಾಕುತ್ತಿದ್ದ. ಇದಕ್ಕೆ ಸಾರ್ವಜನಿಕರು ಆಕ್ರೋಶವನ್ನ ಹೊರಹಾಕಿದ್ದರು.

ಆತ JCB ಡ್ರೈವರ್..ಈಕೆ ಫ್ಯಾನ್ಸಿ ಸ್ಟೋರ್‌ನಲ್ಲಿ ಕೆಲಸದಾಕೆ: ಅವನನ್ನ ಪ್ರೀತಿಸಿದ್ದೇ, ಆಕೆ ಮಾಡಿದ ಮೊದಲ ತಪ್ಪು..!

Related Video