ರಾಗಿಣಿಗಿಲ್ಲ ಜಾಮೀನು, ನಟಿಗೆ ಜೈಲೇ ಗತಿನಾ? ಕಂಬಿ ಹಿಂದೆ ರಾ'ಗಿಣಿ'?

ಡ್ರಗ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, NDPS ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮತ್ತೆ 5 ದಿನಗಳ ಕಾಲ ಸಿಸಿಬಿ  ವಶಕ್ಕೆ ನೀಡಿದೆ ಕೋರ್ಟ್. 

First Published Sep 7, 2020, 4:39 PM IST | Last Updated Sep 7, 2020, 4:39 PM IST

ಬೆಂಗಳೂರು (ಸೆ. 07): ಡ್ರಗ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, NDPS ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮತ್ತೆ 5 ದಿನಗಳ ಕಾಲ ಸಿಸಿಬಿ  ವಶಕ್ಕೆ ನೀಡಿದೆ ಕೋರ್ಟ್. 

ಕಳೆದ 3 ದಿನಗಳ ಕಸ್ಟಡಿ ವೇಳೆ ರಾಗಿಣಿ ತನಿಖೆಗೆ ಸಹಕರಿಸಿಲ್ಲ. ಇವರಿಂದ ಇನ್ನಷ್ಟು ಮಾಹಿತಿ ಹೊರ ಬರಬೇಕಿದ್ದು, ಪುನಃ ಅವರನ್ನು ಕಸ್ಟಡಿಗೆ ನೀಡುವಂತೆ ಸಿಸಿಬಿ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ಕೋರ್ಟ್ ರಾಗಿಣಿಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

ಸಂಬರಗಿ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ, ಅವರನ್ನು ಸುಮ್ಮನೆ ಬಿಡಲ್ಲ: ಸಂಜನಾ

Video Top Stories