ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ: ಶಾರುಖ್ ಪುತ್ರ ಆರ್ಯನ್ ಖಾನ್ NCB ವಶಕ್ಕೆ?

ಮುಂಬೈನಲ್ಲಿ ಎನ್‌ಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿದ್ದು, ಇಲ್ಲಿ ದಾಳಿ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್‌ ಸ್ಟಾರ್‌ ನಟನ ಪುತ್ರ ಸೇರಿ ಒಟ್ಟು ಹದಿಮೂರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

Share this Video
  • FB
  • Linkdin
  • Whatsapp

ಮುಂಬೈ(ಅ.03) ಮುಂಬೈನಲ್ಲಿ ಎನ್‌ಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿದ್ದು, ಇಲ್ಲಿ ದಾಳಿ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್‌ ಸ್ಟಾರ್‌ ನಟನ ಪುತ್ರ ಸೇರಿ ಒಟ್ಟು ಹದಿಮೂರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಹೌದು ಸಮುದ್ರದ ಮಧ್ಯೆ ಹಡಗಿನಲ್ಲಿ ದೊಡ್ಡವರ ಮಕ್ಕಳೇ ಇದ್ದ ಡ್ರಗ್ಸ್ ಪಾರ್ಟಿಗೆ ಮಫ್ತಿಯಲ್ಲೇ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಇಲ್ಲಿ ವಶಕ್ಕೆ ಪಡೆದವರಲ್ಲಿ ಬಾಲಿವುಡ್‌ ಕಿಂಗ್ಖಾನ್ ಶಾರೂಖ್‌ ಖಾನ್ ಪುತ್ರ ಆರ್ಯನ್‌ ಖಾನ್‌ ಕೂಡಾ ಒಬ್ಬರು ಎನ್ನಲಾಗಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

Related Video