
Dangerous Wheeling:ಕೈಯಲ್ಲಿ ತಲ್ವಾರ್ ಹಿಡಿದು ಪುಂಡರ ವ್ಹೀಲಿಂಗ್; ಬೆಚ್ಚಿ ಬಿದ್ದ ಚನ್ನರಾಯಪಟ್ಟಣ ಜನ!
ಕೈಯಲ್ಲಿ ತಲ್ವಾರ್ ಹಿಡಿದು ಪುಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಪ್ರಯಾಣಿಕರು ಹಾಗೂ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪು ನಿಯಮ ಉಲ್ಲಂಘಿಸಿ ವ್ಹೀಲಿಂಗ್ ಮಾಡುತ್ತಿರುವುದು ಸಾಮಾನ್ಯವಾಗಿದೆ. ಬೆಚ್ಚಿ ಬಿದ್ದಿರುವ ಜನ ಪುಂಡರ ಹುಚ್ಚಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರನ್ನು ಕೋರಿದ್ದಾರೆ.
ಹಾಸನ(ನ.26): ಕೈಯಲ್ಲಿ ತಲ್ವಾರ್ ಹಿಡಿದು ಪುಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಪ್ರಯಾಣಿಕರು ಹಾಗೂ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪು ನಿಯಮ ಉಲ್ಲಂಘಿಸಿ ವ್ಹೀಲಿಂಗ್ ಮಾಡುತ್ತಿರುವುದು ಸಾಮಾನ್ಯವಾಗಿದೆ. ಬೆಚ್ಚಿ ಬಿದ್ದಿರುವ ಜನ ಪುಂಡರ ಹುಚ್ಚಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರನ್ನು ಕೋರಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ