ರೇಖಾ ಕದಿರೇಶ್ ಹತ್ಯೆ ಪ್ರಕರಣದೊಳಗೆ ಮತ್ತೊಂದು ಕತೆ; ಸ್ಫೋಟಕ ಮಾಹಿತಿ ಬಹಿರಂಗ!
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ರೇಖಾ ಹತ್ಯೆ ಪ್ರಮುಖ ಆರೋಪಿ ಕದಿರೇಶ್ ಸಹೋದರಿ ಮಾಲಾ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದಾಳೆ. ವಿಚಾರಣೆಯಲ್ಲಿ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿದೆ. ಹಂತರಿಕೆ ಹೊಸ ಕತೆ ಹೆಣೆದು ಹತ್ಯೆಗೆ ಸಂಚು ರೂಪಿಸಿದ ಮಹತ್ವದ ಮಾಹಿತಿ ಹೊರಬಿದ್ದಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ
ಬೆಂಗಳೂರು(ಜೂ.26): ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ರೇಖಾ ಹತ್ಯೆ ಪ್ರಮುಖ ಆರೋಪಿ ಕದಿರೇಶ್ ಸಹೋದರಿ ಮಾಲಾ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದಾಳೆ. ವಿಚಾರಣೆಯಲ್ಲಿ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿದೆ. ಹಂತರಿಕೆ ಹೊಸ ಕತೆ ಹೆಣೆದು ಹತ್ಯೆಗೆ ಸಂಚು ರೂಪಿಸಿದ ಮಹತ್ವದ ಮಾಹಿತಿ ಹೊರಬಿದ್ದಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ