Asianet Suvarna News Asianet Suvarna News

ರೌಡಿಶೀಟರ್ ಬರ್ಬರ ಹತ್ಯೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು ಹೊರವಲಯದ ಕುಂಬಳಗೋಡಿನಲ್ಲಿ ರೌಡಿ ಶೀಟರ್‌ವೊಬ್ಬನನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ. ಮೈಸೂರು ರಸ್ತೆಯ ಕದಂಬ ಹೊಟೇಲ್ ಬಳಿ ಈ ಘಟನೆ ನಡೆದಿದೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದ ರೌಡಿ ಶೀಟರ್ ಸುನೀಲ್ ಎಂಬಾತನನ್ನು 8 ಮಂದಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೊಟೇಲ್ ಮುಂಭಾಗದಲ್ಲಿರುವ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 

ಬೆಂಗಳೂರು (ಆ. 01):  ಹೊರವಲಯದ ಕುಂಬಳಗೋಡಿನಲ್ಲಿ ರೌಡಿ ಶೀಟರ್‌ವೊಬ್ಬನನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ. ಮೈಸೂರು ರಸ್ತೆಯ ಕದಂಬ ಹೊಟೇಲ್ ಬಳಿ ಈ ಘಟನೆ ನಡೆದಿದೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದ ರೌಡಿ ಶೀಟರ್ ಸುನೀಲ್ ಎಂಬಾತನನ್ನು 8 ಮಂದಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೊಟೇಲ್ ಮುಂಭಾಗದಲ್ಲಿರುವ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 

ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ: ಇಬ್ಬರಿಗೆ ಚಾಕು ಇರಿತ