ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

ರೌಡಿಶೀಟರ್‌ ಸ್ಯಾಂಟ್ರೋ ರವಿ ವಿರುದ್ಧ ಕೇಸ್‌ ದಾಖಲಾಗಿ 7 ದಿನಗಳಾದ್ರೂ, ಆತ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.
 

Share this Video
  • FB
  • Linkdin
  • Whatsapp

ಸ್ಯಾಂಟ್ರೋ ರವಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಮದುವೆ ಮಾಡಿಸಿದ್ದ ಪೂಜಾರಿಯ ವಿಚಾರಣೆಯನ್ನು ಕೂಡ ಮಾಡಲಾಗಿದೆ. ಮತ್ತು ಭರಿಸುವ ಔಷಧಿ ಹಾಗೂ ಜ್ಯೂಸ್‌ ನೀಡಿದ್ದವನ ವಿಚಾರಣೆ ಕೂಡ ನಡೆಸಿದ್ದಾರೆ. ಸ್ಯಾಂಟ್ರೋ ರವಿ ಎರಡನೇ ಪತ್ನಿಯಿಂದ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಂಟ್ರೋ ರವಿ ಮನೆಯಲ್ಲಿ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ಬೆಂಗಳೂರಿನ ಜೆಪಿ ನಗರದಲ್ಲೂ ದೂರು ದಾಖಲಾಗಿದೆ.

Related Video