ಡ್ರಗ್ಸ್ ಮಾಫಿಯಾ: ಸಿಸಿಬಿ ನೋಟಿಸ್ ಬಗ್ಗೆ ನಿರೂಪಕ ಅಕುಲ್ ಬಾಲಾಜಿ ಹೇಳಿದ್ದು ಹೀಗೆ
ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್ ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಅವರಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ರವಾನಿಸಿದ್ದಾರೆ. ಇನ್ನು ಈ ಬಗ್ಗೆ ಅಕುಲ್ ಬಾಲಾಜಿ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.
ಬೆಂಗಳುರು, (ಸೆ.18); ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಮತ್ತೆ ಮೂವರಿಗೆ ನೋಟಿಸ್ ನೀಡಿದೆ. ಕಾಟನ್ ಪೇಟೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನ ಮೂವರಿಗೆ ನೋಟಿಸ್ ನೀಡಿದೆ.
ಡ್ರಗ್ಸ್ ಮಾಫಿಯಾ: ಕಾಂಗ್ರೆಸ್ ನಾಯಕ, ಬಿಜೆಪಿ ಸಂಸದರ ಅಳಿಯನಿಗೆ ಸಂಕಷ್ಟ..!