ಈಕೆಗೆ ತುಳಸಿ ಗಿಡ ಅಂದ್ರೆ ಗಾಂಜಾ ಅಂತೆ; ನಟಿ ನಿವೇದಿತಾ ವಿರುದ್ಧ ಕೇಸ್ ಬುಕ್

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ ನಟಿ ವಿರುದ್ಧ ಎಫ್ಐಆರ್​ ದಾಖಲಾಗಿದೆ.

First Published Sep 4, 2020, 5:46 PM IST | Last Updated Sep 4, 2020, 6:03 PM IST

ಬೆಂಗಳೂರು, (ಸೆ.04): ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ ನಟಿ ವಿರುದ್ಧ ಎಫ್ಐಆರ್​ ದಾಖಲಾಗಿದೆ.

ರಾಗಿಣಿಗೆ ಉರುಳಾದ ರವಿಶಂಕರ್; CSKಯಿಂದ ಹೊರ ನಡೆದ ಟರ್ಭನೇಟರ್: ಸೆ.4ರ ಟಾಪ್ 10 ಸುದ್ದಿ!

 ಗಾಂಜಾ ಎನ್ನುವುದು ತುಳಸಿಯಷ್ಟೇ ಪವಿತ್ರ ಎಂದು ಮಾದ್ಯಮಗಳೆದುರು ಹೇಳಿಕೆ ನೀಡಿದ್ದ ನಟಿಯ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.