ಇತ್ತ ಸಂಜನಾ ಸಿಸಿಬಿ ವಶ, ಅತ್ತ ಪ್ರಭಾವಿ 'ಕೈ' ನಾಯಕನಿಗೆ ಶುರುವಾಯ್ತು ಢವಢವ..!

ಸ್ಯಾಂಡಲ್‌ವುಡ್‌ನಲ್ಲಿ ಮಾತ್ರ ಕೇಳಿ ಬರುತ್ತಿದ್ದ ಡ್ರಗ್ ಮಾಫಿಯಾ ಈಗ ರಾಜಕಾರಣಕ್ಕೂ ಕಾಲಿಟ್ಟಿದೆ. ಸಂಜನಾ ಸಿಕ್ಕಿ ಬಿದ್ದಿರುವುದರಿಂದ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕನಿಗೆ ಸಂಕಷ್ಟ ಶುರುವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 08): ಸ್ಯಾಂಡಲ್‌ವುಡ್‌ನಲ್ಲಿ ಮಾತ್ರ ಕೇಳಿ ಬರುತ್ತಿದ್ದ ಡ್ರಗ್ ಮಾಫಿಯಾ ಈಗ ರಾಜಕಾರಣಕ್ಕೂ ಕಾಲಿಟ್ಟಿದೆ. ಸಂಜನಾ ಸಿಕ್ಕಿ ಬಿದ್ದಿರುವುದರಿಂದ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕನಿಗೆ ಸಂಕಷ್ಟ ಶುರುವಾಗಿದೆ. 

ಶ್ರೀಲಂಕಾದ ಕೊಲಂಬೋ ಪಾರ್ಟಿಯಲ್ಲಿ ಸಂಜನಾ ಜೊತೆ ಈ ರಾಜಕಾರಣಿಯೂ ಇದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಸಂಜನಾ ವಿಚಾರಣೆ ನಡೆಯುತ್ತಿದ್ದು, ಅವರಿಂದ ಇನ್ನಷ್ಟು ಮಾಹಿತಿ ಹೊರಬರಬೇಕಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕನಿಗೆ ನಡುಕ ಶುರುವಾಗಿದೆ ಎನ್ನಲಾಗುತ್ತಿದೆ. 

ವಿಚಾರಣೆ ವೇಳೆ ಸಂಜನಾ ಹೆಸರು ಬಾಯ್ಬಿಟ್ಟನಾ ಮಲಯಾಳಿ ನಟ?

Related Video