Asianet Suvarna News Asianet Suvarna News

ಸಂಜನಾಗೆ ಇಂದು ಜೈಲೇ ಗತಿ; ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಟಿ ಸಂಜನಾ ಗರ್ಲಾನಿ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಿದೆ. ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಗರ್ಲಾನಿಗೆ ನಿರಾಸೆಯಾಗಿದೆ. ಸಂಜನಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆಯಾಗಿದೆ. 

ಬೆಂಗಳೂರು (ಸೆ. 18): ನಟಿ ಸಂಜನಾ ಗರ್ಲಾನಿ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಿದೆ. ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಗರ್ಲಾನಿಗೆ ನಿರಾಸೆಯಾಗಿದೆ. ಸಂಜನಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆಯಾಗಿದೆ. 

ಸಂಜನಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆಯಾಗಿದೆ. 3 ದಿನಗಳಿಂದ ಪರಪ್ಪನ ಅಗ್ರಹಾರದಲ್ಲಿದ್ದರು. ಅಲ್ಲಿದ್ದಾಗ 'ನನಗೆ ತಲೆನೋವು, ಹುಶಾರಿಲ್ಲ, ನಿದ್ದೆ ಬರುತ್ತಿಲ್ಲ' ಎಂದೆಲ್ಲಾ ಕಿರಿಕ್ ಮಾಡಿದ್ದರು. ಹೇಗಾದರೂ ಇಂದು ಜಾಮೀನು ಸಿಕ್ಕೇ ಸಿಗುತ್ತದೆ ನಿರೀಕ್ಷೆಯಲ್ಲಿದ್ದರು. ಆದರೆ ನಾಳೆಯವರೆಗೆ ಕಾಯಲೇಬೇಕಾಗಿದೆ. 

ಡ್ರಗ್ಸ್ ಘಾಟು; ನಿರೂಪಕ ಅಕುಲ್ ಬಾಲಾಜಿ ಜತೆ ಪ್ರಭಾವಿ 'ಕೈ' ನಾಯಕನ ಪುತ್ರನಿಗೂ ನೊಟೀಸ್