'ಗಂಡಹೆಂಡತಿ' ಹುಡುಗಿ ನ್ಯಾಯಾಂಗ ಬಂಧನ ಅಂತ್ಯ; ಜೈಲಾ? ಬೇಲಾ?
ಸಂಜನಾ ಗರ್ಲಾನಿಯ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಲಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ ಇದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸಂಜನಾಗೆ ಜಾಮೀನು ಸಿಗುವುದು ಅನುಮಾನ ಎಂದು ಸಿಸಿಬಿ ಮೂಲಗಳು ತಿಳಿಸಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲ ಎಂದರೆ ಪರಪ್ಪನ ಅಗ್ರಹಾರವೇ ಮನೆಯಾಗುತ್ತದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!
ಬೆಂಗಳೂರು (ಸೆ. 18): ಸಂಜನಾ ಗರ್ಲಾನಿಯ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಲಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ ಇದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಸಂಜನಾಗೆ ಜಾಮೀನು ಸಿಗುವುದು ಅನುಮಾನ ಎಂದು ಸಿಸಿಬಿ ಮೂಲಗಳು ತಿಳಿಸಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲ ಎಂದರೆ ಪರಪ್ಪನ ಅಗ್ರಹಾರವೇ ಮನೆಯಾಗುತ್ತದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!