ಸಂಜನಾಗೆ ಸಿದ್ಧವಾಗಿದೆ ಸಿಸಿಬಿ 54 ಪ್ರಶ್ನೆಗಳು; 'ಟೇಕ್ ಇಟ್ ಈಸಿ'ಯಾಗಿ ತಗೋಳ್ತಾರಾ ನಟಿ?
ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2 ಮೊಬೈಲ್, 1 ಲ್ಯಾಪ್‌ಟ್ಯಾಪ್, ಹಾರ್ಡ್‌ಡಿಸ್ಕ್, ಪೆನ್‌ಡ್ರೈವ್‌ನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ದಾಳಿ ಬಹುತೇಕ ಅಂತ್ಯಗೊಂಡಿದ್ದು, ಕೆಲವೇ ಹೊತ್ತಿನಲ್ಲಿ ಸಿಸಿಬಿ ಕಚೇರಿಗೆ ಕರೆದೊಯ್ಯಲಿದ್ದಾರೆ.
ಬೆಂಗಳೂರು (ಸೆ. 08): ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2 ಮೊಬೈಲ್, 1 ಲ್ಯಾಪ್‌ಟ್ಯಾಪ್, ಹಾರ್ಡ್‌ಡಿಸ್ಕ್, ಪೆನ್‌ಡ್ರೈವ್‌ನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ದಾಳಿ ಬಹುತೇಕ ಅಂತ್ಯಗೊಂಡಿದ್ದು, ಕೆಲವೇ ಹೊತ್ತಿನಲ್ಲಿ ಸಿಸಿಬಿ ಕಚೇರಿಗೆ ಕರೆದೊಯ್ಯಲಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಸಂಜಣಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಆಗಲಿದ್ದಾರೆ. ಸಂಜನಾ ವಿಚಾರಣೆಗಾಗಿ ಸಿಸಿಬಿ 50 ಪ್ರಶ್ನೆಗಳನ್ನು ಸಿದ್ದಪಡಿಸಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!
ಸಂಜನಾಗೆ 'ಡ್ರಗ್ಸ್' ಸಂಕಷ್ಟ, ಮನೆ ಮೇಲೆ ದಾಳಿ, ನಟಿ ಸಿಸಿಬಿ ವಶಕ್ಕೆ...!