
ಸಂತೋಷ್ ಆತ್ಮಹತ್ಯೆ ಪ್ರಕರಣ: 40 ಪರ್ಸೆಂಟ್ ಕಮಿಷನ್ ಆರೋಪದ ಇನ್ಸೈಡ್ ಕಹಾನಿ..!
ಸಚಿವ ಕೆಎಸ್ ಈಶ್ವರಪ್ಪನವರ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಈ 40 ಪರ್ಸೆಂಟ್ ಕಮಿಷನ್ ಆರೋಪದ ಇನ್ಸೈಡ್ ಕಹಾನಿ ಇಲ್ಲಿದೆ.
ಬೆಂಗಳೂರು, (ಏ.12): ಸಚಿವ ಕೆಎಸ್ ಈಶ್ವರಪ್ಪನವರ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಸಂತೋಷ್ ಆತ್ಮಹತ್ಯೆ ಹಿಂದೆ ಕಾಂಗ್ರೆಸ್ ಕೈವಾಡ, ಇಂಥವನೊಬ್ಬನನ್ನು ರೆಡಿ ಮಾಡ್ತಾರೆ'
ಇನ್ನು ಈ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರು ಪ್ರತಿಕ್ರಿಯಿಸಿದ್ದು, ಇದಕ್ಕೂ ನನಗೆ ಯಾವುದೇ ಸಂಬಂಧ ಇಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ 40 ಪರ್ಸೆಂಟ್ ಕಮಿಷನ್ ಆರೋಪದ ಇನ್ಸೈಡ್ ಕಹಾನಿ ಇಲ್ಲಿದೆ.