ಸಂಜನಾ ಕೊಲಂಬೋ ಪಾರ್ಟಿಯ ವಿಡಿಯೋ ರಿಲೀಸ್ ಮಾಡಿದ ಪ್ರಶಾಂತ್ ಸಂಬರಗಿ!

ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಜಮೀರ್ ಹಾಗೂ ಸಂಜನಾ ಮೇಲೆ ಆರೋಪ ಮಾಡಿದ್ದರು. ಅದಕ್ಕೆ ಸಂಬಂಧಪಟ್ಟ ಮತ್ತೊಂದು ಸ್ಫೋಟಕ ಮಾಹಿತಿಯನ್ನು ರಿಲೀಸ್ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 05): ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಜಮೀರ್ ಹಾಗೂ ಸಂಜನಾ ಮೇಲೆ ಆರೋಪ ಮಾಡಿದ್ದರು. ಅದಕ್ಕೆ ಸಂಬಂಧಪಟ್ಟ ಮತ್ತೊಂದು ಸ್ಫೋಟಕ ಮಾಹಿತಿಯನ್ನು ರಿಲೀಸ್ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶ್ರೀಲಂಕಾದ ಕೊಲಂಬೋದ ಕ್ಯಾಸಿನೋದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಆ ಪಾರ್ಟಿಯಲ್ಲಿ ಸಂಜನಾ ಭಾಗಿಯಾಗಿದ್ದರು. ಕೋಟಿ ಕೋಟಿ ದುಡ್ಡು ಕಳೆದುಕೊಂಡಿದ್ದರು. ಜೂನ್. 09, 2019 ರಲ್ಲಿ ನಡೆದ ಪಾರ್ಟಿ ಇದು. ನಟ ವಿವೇಕ್ ಒಬೆರಾಯ್ ಸಂಜನಾರನ್ನು ವೇದಿಕೆ ಮೇಲೆ ಬರಮಾಡಿಕೊಳ್ಳುತ್ತಾರೆ. ಈ ವಿಡಿಯೋವನ್ನು ಪ್ರಶಾಂತ್ ಸಂಬರಗಿ ಫೇಸ್‌ಬುಕ್‌ನಲ್ಲಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಜಮೀರ್ ಖಾನ್ ಕಾಣಿಸುವುದಿಲ್ಲ. ಹಾಗಾದರೆ ಸಂಜನಾಗೂ, ಈ ಪಾರ್ಟಿಗೂ ಏನ್ ಸಂಬಂಧ? ಪ್ರಶಾಂತ್ ಸಂಬರಗಿ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

ಆಪ್ತ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಜನಾಗೆ ಶುರು ಬಂಧನ ಭೀತಿ?

Related Video