Asianet Suvarna News Asianet Suvarna News

ಡಿಜೆ ಹಳ್ಳಿ ಪ್ರಕರಣ: NIA ವರದಿಯಲ್ಲಿ ಗಲಭೆ ಹಿಂದಿನ ಸಂಚು ಬಯಲು

ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಂಗಳೂರಿನ ಕೆ.ಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ವರದಿಯಲ್ಲಿ ಗಲಭೆ ಹಿಂದಿನ ಸಂಚು ಬಯಲಾಗಿದೆ.

ಬೆಂಗಳೂರು, (ಫೆ.25): ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಂಗಳೂರಿನ ಕೆ.ಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ವರದಿಯಲ್ಲಿ ಗಲಭೆ ಹಿಂದಿನ ಸಂಚು ಬಯಲಾಗಿದೆ.

ಕಾಂಗ್ರೆಸ್ ನಾಯಕನಿಗೆ ಬೇಲ್: ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೆ ಬಿಡ್ತಾರಾ ಎಂದ ಶಾಸಕ

 NIA 7 ಸಾವಿರ ಪುಟಗಳ ವರದಿ ನೀಡಿದ್ದು, ಇದರಲ್ಲಿ ಪ್ರಕರಣದ ಹಿಂದಿನ ಕೈವಾಡ ಯಾರದ್ದು ಎನ್ನುವ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

Video Top Stories