Asianet Suvarna News Asianet Suvarna News

ಶಿವಮೊಗ್ಗ: ಡ್ರಗ್ಸ್‌ ನಶೆಯಲ್ಲಿ ತೇಲಾಡಿದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು!

ಶಿವಮೊಗ್ಗದ ಪ್ರತಿಷ್ಠಿತ ಕಾಲೇಜಿನ ಕ್ಯಾಂಪಸ್‌ನಲ್ಲಿ ಹಾಡಹಗಲೇ ಡ್ರಗ್ಸ್ ನಶೆಯಲ್ಲಿ ವಿದ್ಯಾರ್ಥಿಗಳು ತೇಲಾಡಿದ್ದಾರೆ. ಗಾಂಜಾ ಮತ್ತಿನಲ್ಲಿದ್ದ ವಿದ್ಯಾರ್ಥಿಗಳ ವಿಡಿಯೋ ವೈರಲ್ ಆಗಿದೆ. 

ಶಿವಮೊಗ್ಗದ ಪ್ರತಿಷ್ಠಿತ ಕಾಲೇಜಿನ ಕ್ಯಾಂಪಸ್‌ನಲ್ಲಿ ಹಾಡಹಗಲೇ ಡ್ರಗ್ಸ್ ನಶೆಯಲ್ಲಿ ವಿದ್ಯಾರ್ಥಿಗಳು ತೇಲಾಡಿದ್ದಾರೆ. ಗಾಂಜಾ ಮತ್ತಿನಲ್ಲಿದ್ದ ವಿದ್ಯಾರ್ಥಿಗಳ ವಿಡಿಯೋ ವೈರಲ್ ಆಗಿದೆ. ನಶೆಯಲ್ಲಿದ್ದ ವಿದ್ಯಾರ್ಥಿಯೊಬ್ಬ ಕೆಳಗೆ ಬೀಳುತ್ತಾನೆ. ಸಹಪಾಠಿಗಳು ಬಂದು ಮೇಲೆತ್ತುತ್ತಾರೆ. 

ಬಳ್ಳಾರಿ: ಕಲುಷಿತ ನೀರು ಕುಡಿದು 10 ವರ್ಷದ ಬಾಲಕಿ ಸಾವು

Video Top Stories