
ಹರ್ಷ ಹಂತಕರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ, ಜೋರಾಗಿದೆ ಮೋಜು-ಮಸ್ತಿ
ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿ ಇದು. ಜೈಲಿನಲ್ಲಿ ಕುಳಿತು ಮೋಜು ಮಸ್ತಿ ಮಾಡಿದ್ದಾರೆ ಹರ್ಷ ಕೊಲೆಗಾರರು. ವಾಟ್ಸಾಪ್, ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ.
ಶಿವಮೊಗ್ಗ (ಜು. 04): ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿ ಇದು. ಜೈಲಿನಲ್ಲಿ ಕುಳಿತು ಮೋಜು ಮಸ್ತಿ ಮಾಡಿದ್ದಾರೆ ಹರ್ಷ ಕೊಲೆಗಾರರು. ವಾಟ್ಸಾಪ್, ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಜೈಲಿನಲ್ಲೇ ಕುಳಿತು ಹಣಕ್ಕಾಗಿ ಡಿಮ್ಯಾಂಡ್ ಕೂಡಾ ಮಾಡುತ್ತಿದ್ದಾರೆ. ಹಂತಕರಿಗೆ ರಾಜಾತಿಥ್ಯ ಸಿಗುತ್ತಿದೆ. ಎಲ್ಲಾ ಆರೋಪಿಗಳ ಬಳಿ ಮೊಬೈಲ್ ಇದೆ. ಹಂತಕರ ರಾಜಾತಿಥ್ಯದ ಬಗ್ಗೆ ಹರ್ಷ ಅಕ್ಕ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮುಖ್ಯ ಅಧಿಕಾರಿ ವರ್ಗಾವಣೆ: ಆರಗ ಆದೇಶ