
Rameshwaram Cafe Blast: ಉಗ್ರರನ್ನು ಹಿಡಿಯುವಲ್ಲಿ ಎನ್‌ಐಎ ಯಶಸ್ವಿ: ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
ಎನ್‌ಐಎ ಉಗ್ರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅವರಿಗೆ ರಾಜ್ಯ ಪೊಲೀಸರು ಸಾಥ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದ್ದು, ಎನ್‌ಐಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಧನ್ಯವಾದ ತಿಳಿಸಿದ್ದಾರೆ. ಎನ್‌ಐಎ(NIA) ಉಗ್ರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅವರಿಗೆ ರಾಜ್ಯ ಪೊಲೀಸರು ಸಾಥ್ ನೀಡಿದ್ದಾರೆ. ಕೊಲ್ಕತ್ತಾದಿಂದ ಉಗ್ರರನ್ನು(Terrorists) ಬೆಂಗಳೂರಿಗೆ(Bengaluru) ಕರೆತರಲಾಗಿದೆ. ಉಗ್ರರ ವಿಚಾರಣೆ ನಂತರ ಮತ್ತಷ್ಟು ಮಾಹಿತಿ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ