'ಸಿದ್ದು ಪುತ್ರ ರಾಕೇಶ್ ಬಲಿಪಡೆದಿದ್ದು ಡ್ರಗ್ಸ್'

ಸಿದ್ದರಾಮಯ್ಯ ಪುತ್ರ ರಾಕೇಶ್ನ ಸಿದ್ದರಾಮಯ್ಯ ಸತ್ತಿದ್ದು ಡ್ರಗ್ಸ್ ನಿಂದ / ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪ/ ದಾವಣಗೆರೆಯಲ್ಲಿ ಮಾತನಾಡಿದ ಮುತಾಲಿಕ್

Share this Video
  • FB
  • Linkdin
  • Whatsapp

ದಾವಣಗೆರೆ(ಸೆ. 03) ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೀಡಾಗಿದ್ದು ಡ್ರಗ್ಸ್ ನಿಂದಲೇ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಖಿ ಕಟ್ಟಿದ ಅಣ್ಣನ ಜತೆ ಸಂಜನಾ ಕ್ಲೋಸ್ ಇದ್ದಿದ್ದು ಹೀಗೆ

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಡ್ರಗ್ಸ್ ಮಾಫಿಯಾದ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ. 

Related Video