ಜಾರಕಿಹೊಳಿ ರಾಸಲೀಲೆ ರಿಲೀಸ್ ಮಾಡಿದಾತ ಮತ್ತೆ ಪೊಲೀಸ್ ಮೆಟ್ಟಿಲೇರಿದ
ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಮಾಡಿ ಸಂಚಲನ ಸೃಷ್ಟಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಮತ್ತೆ ಪೊಲೀಸ್ ಮೆಟ್ಟಿಲೇರಿದ್ದಾರೆ.
ರಾಮನಗರ, (ಮಾ.03): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಮಾಡಿ ಸಂಚಲನ ಸೃಷ್ಟಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಮತ್ತೆ ಪೊಲೀಸ್ ಮೆಟ್ಟಿಲೇರಿದ್ದಾರೆ.
'ಸಮ್ಮತಿ ಲೈಂಗಿಕ ಕ್ರಿಯೆ ಚಿತ್ರೀಕರಣ ಮಾಡಿದ್ದೇ ತಪ್ಪು' ದಿನೇಶ್ ಮೇಲೆ ದೂರು
ಹೌದು..ಸಿ.ಡಿ.ರಿಲೀಸ್ ಮಾಡಿದ ಬಳಿಕ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆಯಂತೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ಪೊಲೀಸ್ ಮೊರೆ ಹೋಗಿದ್ದಾರೆ.