100 ಕೋಟಿ ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ: 1 ವರ್ಷದ ಬಳಿಕ ಸಿಕ್ಕಿಬಿದ್ದ ಮಗ
100 ಕೋಟಿ ಮೌಲ್ಯದ ಆಸ್ತಿಗಾಗಿ ಮಗನೇ ಅಪ್ಪನ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಪಾಪಿ ಮಗ ಒಂದು ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರು: 100 ಕೋಟಿ ಮೌಲ್ಯದ ಆಸ್ತಿಗಾಗಿ ಮಗನೇ ಅಪ್ಪನ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಪಾಪಿ ಮಗ ಒಂದು ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾನೆ.
ಮದುವೆ ಮಾಡಲು ವಿಳಂಬ ಮಾಡಿದ್ದಕ್ಕೆ ಈ ಪ್ರೇಮಿಗಳು ಹೀಗಾ ಮಾಡೋದು..?
ಬಳ್ಳಾರಿ ಮೂಲದ ಹರಿಕೃಷ್ಣ ಹಾಗೂ ಶಿವರಾಮ್ ಪ್ರಸಾದ್ ಬಂಧಿತರು. ಈ ಘಟನೆ ನಡೆದಿದ್ದು 2020ರ ಫೆಬ್ರವರಿ 14ರಂದು. ಬರೊಬ್ಬರಿ ವರ್ಷದ ಬಳಿಕ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.