Asianet Suvarna News Asianet Suvarna News

Blackmail: ಸಚಿವ ಎಸ್‌ ಟಿ ಸೋಮಶೇಖರ್ ಪುತ್ರನಿಗೆ ಬ್ಲಾಕ್‌ಮೇಲ್, ಜ್ಯೋತಿಷಿ ಮಗ ಅರೆಸ್ಟ್

Jan 9, 2022, 2:41 PM IST
  • facebook-logo
  • twitter-logo
  • whatsapp-logo

ಬೆಂಗಳೂರು (ಜ. 09): ಸಚಿವ ಎಸ್‌ಟಿ ಸೋಮಶೇಖರ್ (ST Somashekhar) ಪುತ್ರನಿಗೆ ಬ್ಲಾಕ್ ಮೇಲ್ (Blackmail) ಮಾಡಿದ ಆರೋಪದ ಮೇಲೆ ಆರ್ ಟಿನಗರದ ಜ್ಯೋತಿಷಿ ಚಂದ್ರಶೇಖರ್ ಸ್ವಾಮಿಯ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Mekedatu Project: ಕಾಂಗ್ರೆಸ್‌ಗೆ ಬದ್ಧತೆಯಿಲ್ಲ, ಜನರನ್ನು ಮರುಳು ಮಾಡ್ತಿದ್ದಾರೆ: ಸಿಎಂ ಬೊಮ್ಮಾಯಿ

ಅಶ್ಲೀಲ ವಿಡಿಯೋ ಇದೆ, ಹಣ ಕೊಡಿದ್ರೆ ಸೋಷಿಯಲ್ ಮೀಡಿಯಾದಲ್ಲಿ ಹರಿಯ ಬಿಡುವುದಾಗಿ ಎಂದು ರಾಹುಲ್, ಸಚಿವರ ಪುತ್ರ ನಿಶಾಂತ್‌ಗೆ  ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ನಿಶಾಂತ್ ದೂರನ್ನು ಆಧರಿಸಿ, ರಾಹುಲ್‌ನನ್ನು ಬಂಧಿಸಲಾಗಿದೆ. 

Video Top Stories