Asianet Suvarna News Asianet Suvarna News

Murder Plan: ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆ ಸ್ಕೆಚ್‌ ಕೇಸ್‌ಗೆ ಪ್ರತಿಕ್ರಿಯಿಸಿದ ಕಮಲ್ ಪಂತ್

ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ  ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗವಾಗಿದೆ.ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರತಿಕ್ರಿಯಿಸಿದ್ದಾರೆ.

 

ಬೆಂಗಳೂರು, (ಡಿ.01): ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ  ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗವಾಗಿದೆ.

Murder Sketch: ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ನಾಯಕ ಸ್ಕೆಚ್: ಡಿಕೆಶಿ ಹೇಳಿದ್ದು ಹೀಗೆ..

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರತಿಕ್ರಿಯಿಸಿದ್ದು, ಸಿಸಿಬಿಯಲ್ಲಿ ವಿಚಾರಣೆ ನಡೆಯುತ್ತಿದೆ, ನಮ್ಮ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Video Top Stories