ಕಾಲೇಜಿಗೆ ಚಕ್ಕರ್, ಲವ್ವಿ ಡವ್ವಿಯಲ್ಲಿ ತೊಡಗಿಕೊಂಡ ವಿದ್ಯಾರ್ಥಿಗಳು: ವಿಡಿಯೋ ವೈರಲ್

ಹಲವು ದಿನಗಳ ನಂತರ ಕಾಲೇಜುಗಳು ಪ್ರಾರಂಭವಾಗಿದ್ದು, ಮನೆಯಲ್ಲಿ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಟಿಪ್ ಟಾಪ್ ಆಗಿ ಬರ್ತಾರೆ. ಆದ್ರೆ, ಕಾಲೇಜಿಗೆ ಚಕ್ಕರ್ ಹಾಕಿ ವಿದ್ಯಾರ್ಥಿಗಳು ಲವ್ವಿ ಡವ್ವಿ ಆಟದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಕೊಪ್ಪಳ, (ಅ.02): ಹಲವು ದಿನಗಳ ನಂತರ ಕಾಲೇಜುಗಳು ಪ್ರಾರಂಭವಾಗಿದ್ದು, ಮನೆಯಲ್ಲಿ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಟಿಪ್ ಟಾಪ್ ಆಗಿ ಬರ್ತಾರೆ. ಆದ್ರೆ, ಕಾಲೇಜಿಗೆ ಚಕ್ಕರ್ ಹಾಕಿ ವಿದ್ಯಾರ್ಥಿಗಳು ಲವ್ವಿ ಡವ್ವಿ ಆಟದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. 

ಗಂಗಾವತಿ: ಅಮಾಯಕ ಜನರಿಗೆ ಕೋಟಿ ಕೋಟಿ ಪಂಗನಾಮ ಹಾಕಿದ್ರಾ ಶಾಸಕರ ಪತ್ನಿ?

ಹೌದು...ಕೊಪ್ಪಳದ ಗಂಗಾವತಿಯ ನ್ಯಾಯಾಧೀಶರ ನಿವಾಸ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದಿನ ಜಾಗವನ್ನು ಕಾಲೇಜ್ ವಿದ್ಯಾರ್ಥಿಗಳು ಪ್ರಣಯದ ಅಡ್ಡ ಮಾಡಿಕೊಂಡಿದ್ದಾರೆ. ಅದರಲ್ಲೂ ಅಕ್ಕ ಪಕ್ಕ ಕುಳಿತು ಇಬ್ಬರು ಯುವತಿಯರನ್ನು ಒಬ್ಬನೇ ಮುದ್ದಾಡುವ ದೃಶ್ಯ ವೈರಲ್ ಆಗಿದೆ.

Related Video