ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್; ಸುಮಲತಾ ಅಂಬರೀಶ್ ಹೇಳಿದ್ದಿಷ್ಟು!

ಸ್ಯಾಂಡಲ್ ವುಡ್  ನಲ್ಲಿ ಡ್ರಗ್ಸ್ / ಹಿರಿಯ ನಟಿ ಸುಮಲತಾ ಅಂಬರೀಶ್ ಪ್ರತಿಕ್ರಿಯೆ/ ಕನ್ನಡ ಸಿನಿಮಾದಲ್ಲಿ ಇಲ್ಲಿಯವರೆಗೆ ಅಂಥ ಯಾವ ಬೆಳವಣಿಗೆ ಕಂಡು ಬಂದಿಲ್ಲ

Share this Video
  • FB
  • Linkdin
  • Whatsapp

ಬೆಂಗಳೂರು(ಆ. 27) ಸ್ಯಾಂಡಲ್ ವುಡ್ ಕಲಾವಿದರಿಗೆ ಡ್ರಗ್ಸ್ ಸರಬರಾಜು ಆಗಿದೆ ಎಂಬ ಸುದ್ದಿ ಹರಿದಾಡುತ್ತಲೆ ಇದೆ. ಈ ಬಗ್ಗೆ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮಂಡ್ಯ ಸಂಸದೆ ಹಿರಿಯ ನಟಿ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

ಕಿಂಗ್ ಪಿನ್ ಅನಿಕಾ ಬಾಯಿಬಿಟ್ಟ ಸ್ಯಾಂಡಲ್‌ವುಡ್ ಸ್ಟಾರ್ ಹೆಸರು

ನಮ್ಮ ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಏನೂ ಗೊತ್ತಿಲ್ಲ. ಅಂಥ ಮಾತು ಯಾವಾಗಲೂ ಬಂದಿಲ್ಲ ಎಂದು ಹೇಳಿದ್ದಾರೆ. 

Related Video