ಸುಶಾಂತ್ ಸಿಂಗ್‌ ಸಾವಿಗೂ ಬೆಂಗ್ಳೂರಿಗೂ ನಂಟು; ಬಿಬಿಎಂಪಿ ಕಾರ್ಪೋರೇಟರ್‌ ಮಗನಿಗೆ NCB ನೊಟೀಸ್.!

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ.

First Published Sep 6, 2020, 1:37 PM IST | Last Updated Sep 6, 2020, 1:41 PM IST

ಬೆಂಗಳೂರು (ಸೆ. 06): ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ. ನಾಳೆ ಮುಂಬೈನ NCB ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 

ಬೆಂಗಳೂರಿನ MES ಕಾಲೇಜಿನಲ್ಲಿ ಡಿಗ್ರಿ ಮುಗಿಸಿ ರೆಸ್ಟೋರೆಂಟ್ಮ ಕಾಂಟ್ರಾಕ್ಟ್ ಕೆಲಸವನ್ನು ನೋಡಿಕೊಳ್ಳುತ್ತಿದ್ದ. ಯಶಸ್ ಸಂಪರ್ಕದಲ್ಲಿರುವ ಸ್ನೇಹಿತರಿಗೂ ನಡುಕ ಹುಟ್ಟಿಸಿದೆ. ಗೋವಾದಿಂದ ಬೆಂಗಳೂರಿಗೆ ಕೊರಿಯರ್ ಮೂಲಕ ಡ್ರಗ್ಸ್‌ ಸಪ್ಲೈ ಆಗುತ್ತಿತ್ತು. 2 ಬಾರಿ ತಮ್ಮ ಮನೆ ಅಡ್ರೆಸ್ ಕೊಟ್ಟು ಪಾರ್ಸೆಲ್ ಪಡೆದುಕೊಂಡಿದ್ದ. ಹಾಗಾದರೆ ಮಹಮ್ಮದ್‌ಗೂ ಯಶಸ್‌ಗೂ ಯಾವ ರೀತಿ ಸಂಬಂಧ ಇತ್ತು? ಡ್ರಗ್ಸ್‌ ಡೀಲ್‌ನಲ್ಲಿ ಯಶಸ್‌ ಕೂಡಾ ಭಾಗಿಯಾಗಿದ್ದನಾ? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್‌..!

ರಾಗಿಣಿಯಲ್ಲ, ಡ್ರಗ್ಗಿಣಿ! ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದು ಹೇಗೆ?

 

Video Top Stories