ಎಂಜಿ ರಸ್ತೆಗೆ ಬಾ ಎಂದ ಶಿಕ್ಷಕನಿಗೆ ಬಿತ್ತು ಗೂಸಾ

 ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ಧರ್ಮದೇಟು ಬಿದ್ದಿದೆ. ಹೊಸ ವರ್ಷದ ಪಾರ್ಟಿಗೆ ಎಂಟಿ ರಸ್ತೆ ಪಬ್ ಗೆ ಬರುವಂತೆ ಒತ್ತಾಯಿಸುತ್ತಿದ್ದವನಿಗೆ ಜನರು ಸರಿಯಾಗಿ ಗೂಸಾ ನೀಡಿದ್ದಾರೆ.ನ್ಯೂ ಹಾರಿಜಾನ್ ಸ್ಕೂನ್ ನ ದೈಹಿಕ ಶಿಕ್ಷಣ ಶಿಕ್ಷಕ  ಜಾನ್  ಎಂಬಾತನಿಗೆ ಗೂಸಾ ನೀಡಿ ಪೊಲೀಸರ ಸುಪರ್ದಿಗೆ ವಹಿಸಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಡಿ. 31) ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ಧರ್ಮದೇಟು ಬಿದ್ದಿದೆ. ಹೊಸ ವರ್ಷದ ಪಾರ್ಟಿಗೆ ಎಂಟಿ ರಸ್ತೆ ಪಬ್ ಗೆ ಬರುವಂತೆ ಒತ್ತಾಯಿಸುತ್ತಿದ್ದವನಿಗೆ ಜನರು ಸರಿಯಾಗಿ ಗೂಸಾ ನೀಡಿದ್ದಾರೆ.

ಎಣ್ಣೆ ಕಿಕ್ ನಲ್ಲಿ ಚಕ್ರವಿಲ್ಲದ ಕಾರು ಚಲಾಯಿಸಿದ ಭೂಪ

ನ್ಯೂ ಹಾರಿಜಾನ್ ಸ್ಕೂನ್ ನ ದೈಹಿಕ ಶಿಕ್ಷಣ ಶಿಕ್ಷಕ ಜಾನ್ ಎಂಬಾತನಿಗೆ ಗೂಸಾ ನೀಡಿ ಪೊಲೀಸರ ಸುಪರ್ದಿಗೆ ವಹಿಸಲಾಗಿದೆ.

ಹೆಚ್ಚಿನ ವಿಡಿಯೋ ಸುದ್ದಿಗಾಗಿ

Related Video