Asianet Suvarna News Asianet Suvarna News

Video:ಬ್ರಿಗೇಡ್ ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ, ಬಟ್ಟೆ ಬಿಚ್ಚಲು ಯತ್ನ

ಬ್ರಿಗೇಡ್ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಮಂಗಳಮುಖಿಯರು ರಂಪಾಟ ನಡೆಸಿರುವ ಘಟನೆ ನಡೆದಿದೆ. ಪ್ರತಿವರ್ಷವೂ ಸಹ ಒಂದಿಲ್ಲೊಂದು ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಇದನ್ನು ತಡೆಗಟ್ಟಲು ಈ ಬಾರಿ ಸಾಕಷ್ಟು ಪುಲ್ ಭದ್ರತೆ ಕೈಗೊಂಡಿದ್ದರು. ಆದ್ರೂ ಮಂಗಳಮುಖಿಯರು ರಂಪಾಟ ಮಾಡಿದ್ದಾರೆ.

ಬೆಂಗಳೂರು (ಜ.01): ಪ್ರತಿವರ್ಷ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚಾರಣೆ ಜೋರಾಗೇ ಇರುತ್ತದೆ. ಅದರಲ್ಲೂ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್​ಸ್ಟ್ರೀಟ್​ನಲ್ಲಿ ಡಿ. 31ರ ರಾತ್ರಿ ಪಾರ್ಟಿ, ಕುಣಿತ ಆರ್ಭಟ ಜೋರಾಗಿರುತ್ತದೆ.  ಅದರಂತೆ 2020 ಬರಮಾಡಿಕೊಳ್ಳಲು  ರಾತ್ರಿ ಕೂಡ ಎಂ.ಜಿ. ರಸ್ತೆ ಸೇರಿದಂತೆ ಬೆಂಗಳೂರಿನ ಹಲವೆಡೆ ಹೊಸ ವರ್ಷಾಚರಣೆಯ ಸಂಭ್ರಮ ಕಳೆಗಟ್ಟಿತ್ತು. 

2018ರ ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆ-ಇಂದಿರಾನಗರದದಲ್ಲಿ ಏನಾಗಿತ್ತು?

ಈ ವೇಳೆ ಬ್ರಿಗೇಡ್ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಮಂಗಳಮುಖಿಯರು ರಂಪಾಟ ನಡೆಸಿರುವ ಘಟನೆ ನಡೆದಿದೆ. ಪ್ರತಿವರ್ಷವೂ ಸಹ ಒಂದಿಲ್ಲೊಂದು ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಇದನ್ನು ತಡೆಗಟ್ಟಲು ಈ ಬಾರಿ ಸಾಕಷ್ಟು ಪುಲ್ ಭದ್ರತೆ ಕೈಗೊಂಡಿದ್ದರು. ಆದ್ರೂ ಮಂಗಳಮುಖಿಯರು ಕಿರಿಕ್ ಮಾಡಿದ್ದಾರೆ.

ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories