ಮೈಸೂರು : ಹಾಡಹಗಲೇ 2 ಗುಂಪುಗಳ ನಡುವೆ ಮಾರಾಮಾರಿ
ಮೈಸೂರಿನ ರಮ್ಮನಹಳ್ಳಿಯಲ್ಲಿ ಹಾಡಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಮೈಸೂರು (ಅ. 02): ಇಲ್ಲಿನ ರಮ್ಮನಹಳ್ಳಿಯಲ್ಲಿ ಹಾಡಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಲಾಂಗು- ಮಚ್ಚುಗಳಿಂದ ಹುಡುಗರು ಕಿತ್ತಾಡಿಕೊಂಡಿದ್ದಾರೆ. ಹಳೇ ವೈಷಮ್ಯ ಈ ಹೊಡೆದಾಟಕ್ಕೆ ಕಾರಣ ಎನ್ನಲಾಗಿದೆ. ಈ ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳಗಾವಿ: ಅನೈತಿಕ ಸಂಬಂಧದ ಶಂಕೆ, ಬಸ್ ಅಡ್ಡಗಟ್ಟಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ