
ಇಬ್ಬರ ಜೀವ ತೆಗೆದ ಬಿಎಂಟಿಸಿ, ಬ್ರೇಕ್ ಫೇಲ್ ಅಸಲಿ ಕಾರಣ ಬಹಿರಂಗ
ಬೆಂಗಳೂರು(ಜ. 06) ಕಿಲ್ಲರ್ ಬಿಎಂಟಿಸಿ ಮತ್ತೆ ಇಬ್ಬರು ಬೈಕ್ ಸವಾರರನ್ನು ಬಲಿ ಪಡೆದಿದೆ. ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.ಅಪಘಾತಕ್ಕೀಡಾದ ಬಿಎಂಟಿಸಿ ಬಸ್ ಕೊಟ್ಟಿಗೆ ಪಾಳ್ಯ ಜಂಕ್ಷನ್ ಬಳಿಯಿರುವ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಬಸ್ ಬ್ರೇಸ್ ವಿಫಲಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಬೈಕ್ ಹಾಗೂ ಆಟೋ ಸೇರಿದಂತೆ ಇನ್ನಿತರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು(ಜ. 06) ಕಿಲ್ಲರ್ ಬಿಎಂಟಿಸಿ ಮತ್ತೆ ಇಬ್ಬರು ಬೈಕ್ ಸವಾರರನ್ನು ಬಲಿ ಪಡೆದಿದೆ. ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಕಳ್ಳ ಪ್ರಯಾಣಿಕರು ಸಿಕ್ಕಿಬಿದ್ರು, ಅಬ್ಬಬ್ಬಾ ಕಲೆಕ್ಟ್ ಮಾಡಿದ ದಂಡ ಎಷ್ಟು?
ಅಪಘಾತಕ್ಕೀಡಾದ ಬಿಎಂಟಿಸಿ ಬಸ್ ಕೊಟ್ಟಿಗೆ ಪಾಳ್ಯ ಜಂಕ್ಷನ್ ಬಳಿಯಿರುವ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಬಸ್ ಬ್ರೇಸ್ ವಿಫಲಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಬೈಕ್ ಹಾಗೂ ಆಟೋ ಸೇರಿದಂತೆ ಇನ್ನಿತರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.