ಮಂಗಳೂರಿನಲ್ಲಿ ನಿಷೇಧಾಜ್ಞೆ: ಯಾವ್ಯಾವ ಸೇವೆಗಳಿಗೆ ಅವಕಾಶ? ಯಾವುದಕ್ಕೆ ನಿರ್ಬಂಧ?

ಮಂಗಳೂರು ಜಿಲ್ಲಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇನ್ನು ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಿದೆ. ಇನ್ನು ಮಂಗಳೂರಿನಲ್ಲಿ ನಿರ್ಬಂಧ ವಿಧಿಸಿದ್ದರಿಂದ ಯಾವ್ಯಾವ ಸೇವೆಗಳಿಗೆ ಅವಕಾಶ? ಯಾವುದಕ್ಕೆಲ್ಲ ನಿರ್ಬಂಧ? ಎನ್ನುವ ಮಾಹಿತಿ ಇಲ್ಲಿದೆ.

First Published Jul 29, 2022, 7:29 PM IST | Last Updated Jul 29, 2022, 7:29 PM IST

ಮಂಗಳೂರು, ಜುಲೈ 29: ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರ ಹತ್ಯೆಯ ಬೆನ್ನಲ್ಲೇ ಫಾಜಿಲ್​ ಮಂಗಲಪೇಟೆ ಹತ್ಯೆಯಾಗಿದ್ದು ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ಆತಂಕಕ್ಕೆ ನೂಕಿದೆ. ಇದರಿಂದ ಜಿಲ್ಲೆಯಲ್ಲಿ ಬೂದಿಮುಚ್ಚಿದ ಕೆಂಡದಂತಿದೆ.

ಕೇಸರಿ ಪಾಳಯವನ್ನೇ ನಡುಗಿಸಿದ ಪ್ರವೀಣ್ ಹತ್ಯೆ, ಅದೆಷ್ಟು ಚುರುಕಾಗಿದೆ ಪೊಲೀಸ್ ತನಿಖೆ..?

ಇದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಮಂಗಳೂರು ಜಿಲ್ಲಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇನ್ನು ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಿದೆ. ಇನ್ನು ಮಂಗಳೂರಿನಲ್ಲಿ ನಿರ್ಬಂಧ ವಿಧಿಸಿದ್ದರಿಂದ ಯಾವ್ಯಾವ ಸೇವೆಗಳಿಗೆ ಅವಕಾಶ? ಯಾವುದಕ್ಕೆಲ್ಲ ನಿರ್ಬಂಧ? ಎನ್ನುವ ಮಾಹಿತಿ ಇಲ್ಲಿದೆ.