ಚಳಿ ಶುರುವಾಗ್ತಿದ್ದಂತೆ ಕೈಚಳಕ.. ಬಾಗಿಲು ಮುರಿದು ನುಗ್ಗಿದ್ರು!
ವಿಜಯಪುರದಲ್ಲಿ ಸರಣಿ ಕಳ್ಳತನ/ ಕೈಚಳಕ ಸಿಸಿಟಿವಿಯಲ್ಲಿ ಸೆರೆ/ ಮೊಬೈಲ್ ಅಂಗಡಿಗೆ ನುಗ್ಗಿದ ಚಾಲಾಕಿಗಳು/ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರಿಂದ ಶೋಧ
ವಿಜಯಪುರ(ಡಿ. 10) ಚಳಿಗಾಲ ಶುರುವಾಗುತ್ತಿದ್ದಂತೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಸರಣಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸರಣಿ ಕಳ್ಳತನ ಮಾಡಿರುವುದು ವ್ಯಾಪಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೊಲೀಸರು ದಾಖಲೆ ಸಂಗ್ರಹಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.