Asianet Suvarna News Asianet Suvarna News

'ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಗೆದ್ದು ಬರುವೆನು' ಎಂದ ವಿನಯ್ ಕುಲಕರ್ಣಿ

'ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಗೆದ್ದು ಬರುವೆನು. ಸುಳ್ಳು ಕುಣಿಯುತ್ತಇರುವಾಗ ಸತ್ಯ ಅಳುತ್ತದೆ ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್ ಖಾತೆಯಲ್ಲಿ ಫೋಸ್ಟ್ ಆಗಿದೆ. 
 

ಬೆಂಗಳೂರು (ನ. 06): 'ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಗೆದ್ದು ಬರುವೆನು. ಸುಳ್ಳು ಕುಣಿಯುತ್ತಇರುವಾಗ ಸತ್ಯ ಅಳುತ್ತದೆ ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್ ಖಾತೆಯಲ್ಲಿ ಫೋಸ್ಟ್ ಆಗಿದೆ. 

'ನನ್ನೆಲ್ಲಾ ಪ್ರೀತಿ ಪಾತ್ರರಿಗೆ, ನನ್ನ ಮೇಲೆ ನಂಬಿಕೆ ಇಟ್ಟವರಿಗೆ ನಾನು ಚಿರಋಣಿ ಎಂದು ಪೋಸ್ಟ್ ಮಾಡಿದ್ದಾರೆ. ಸದ್ಯ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧನದಲ್ಲಿದ್ದಾರೆ. 

ಜೈಲಿನಲ್ಲೇ ಮಾಜಿ ಸಚಿವ ವಿನಯ್ ಕುಲಕರ್ಣಿ ಹುಟ್ಟುಹಬ್ಬ?