ಪತ್ನಿಯಿಂದಲೇ ಹತ್ಯೆಯಾದ ಮುದ್ದಿನ ಪೊಲೀಸ್?

ಪತ್ನಿ ನರ್ಸ್, ಗಂಡ ಪೇದೆಯನ್ನ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.

First Published Mar 24, 2023, 4:22 PM IST | Last Updated Mar 24, 2023, 4:22 PM IST

ಪತ್ನಿ ನರ್ಸ್ ಗಂಡ ಪೇದೆಯನ್ನ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಪೇದೆ ಜಾಫರ್ ಸಾಹೀಬ್  ಹತ್ಯೆಗೆ ಒಳಗಾದ ವ್ಯಕ್ತಿಯಾಗಿದ್ದು,ಬಳ್ಳಾರಿಯಲ್ಲಿ ಡಿಎಆರ್ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದ.‌ಇಬ್ಬರ ಹೆಂಡತಿಯರನ್ನ ಮ್ಯಾನೇಜ್ ಮಾಡಲು ಹೋಗಿಯೇ ಹೆಣವಾಗಿದ್ದಾನೆ. ಜಾಫರ್ ನನ್ನ ಎರಡನೇ ಮದುವೆಯಾಗಿದ್ದ ನರ್ಸ್ ಹನುಮಕ್ಕನೇ ಜಾಫರ್​ನನ್ನ ಕಬ್ಬಿಣದ ರಾಡ್​ನಿಂದ ಹೊಡೆದು ಹತ್ಯೆ ಮಾಡಿದ್ದಾಳೆಂದು ತಿಳಿದು ಬಂದಿದೆ. ಇನ್ನು ತನಿಖಾಧಿಕಾರಿಗಳು ಹತ್ಯೆಗೆ ಕಾರಣ ಹುಡುಕಿದ್ದಾಗ ಜಾಫರ್  ಎರಡನೇ ಮದುವೆಯಾಗಿದ್ದ ನರ್ಸ್ ಹನುಮಕ್ಕನೇ ಜಾಫರ್​ನನ್ನ ಕಬ್ಬಿಣದ ರಾಡ್​ನಿಂದ ಹೊಡೆದು ಹತ್ಯೆ ಮಾಡಿದ್ದಾಳಂತೆ. ಜಾಫರ್​ನನ್ನ ಕೊಲೆ ಮಾಡಿ ಹನುಮಕ್ಕ ಕಥೆ ಕಟ್ಟುತ್ತಿದ್ದಾಳೆಂದು ಎಂದು ತಿಳಿದು ಬಂದಿದೆ.