Asianet Suvarna News Asianet Suvarna News

ಡ್ರಗ್ಸ್‌ ಮಾಫಿಯಾ, ಟ್ವಿಸ್ಟಿಂಗ್ ಹೇಳಿಕೆ; ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿಚಾರಣೆ ಸಾಧ್ಯತೆ

ಕಳೆದ ಎರಡು ದಿನಗಳಿಂದ ಡ್ರಗ್ ಮಾಫಿಯಾ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಜಾಲದ ಹಿಂದೆ ಸ್ಯಾಂಡಲ್‌ವುಡ್‌ ನಟ-ನಟಿಯರಿದ್ದಾರೆ, ಸಂಗೀತ ನಿರ್ದೇಶಕರಿದ್ದಾರೆ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿವೆ. ಡ್ರಗ್ ರಾಣಿ ಅನಿಕಾ ವಿಚಾರಣೆ ವೇಳೆ ಸೆಲಬ್ರಿಟಿಗಳ ಹೆಸರುಗಳನ್ನು ಬಾಯ್ಬಿಟ್ಟಿದ್ದು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಿದ್ದಾರೆ. 
 

ಬೆಂಗಳೂರು (ಆ. 29): ಕಳೆದ ಎರಡು ದಿನಗಳಿಂದ ಡ್ರಗ್ ಮಾಫಿಯಾ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಜಾಲದ ಹಿಂದೆ ಸ್ಯಾಂಡಲ್‌ವುಡ್‌ ನಟ-ನಟಿಯರಿದ್ದಾರೆ, ಸಂಗೀತ ನಿರ್ದೇಶಕರಿದ್ದಾರೆ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿವೆ. ಡ್ರಗ್ ರಾಣಿ ಅನಿಕಾ ವಿಚಾರಣೆ ವೇಳೆ ಸೆಲಬ್ರಿಟಿಗಳ ಹೆಸರುಗಳನ್ನು ಬಾಯ್ಬಿಟ್ಟಿದ್ದು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಿದ್ದಾರೆ. 

ಇನ್ನೊಂದು ಕಡೆ ಇಂದ್ರಜಿತ್ ಲಂಕೇಶ್ ಹೇಳಿಕೆ ಸಂಚಲನ ಮೂಡಿಸಿದೆ. ಅವರ ವಿಚಾರಣೆ ಸಾಧ್ಯತೆ ಇದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಬೆಂಗಳೂರು ಕಮಿಷನರ್ ಕಮಲ್ ಪಂಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

'ಇತ್ತೀಚಿಗೆ ಮೃತಪಟ್ಟ ನಟ''ರಾತ್ರಿ ಆಕ್ಸಿಡೆಂಟ್' ಇಂದ್ರಜಿತ್ ಲಂಕೇಶ್ ಬೊಟ್ಟು ಯಾರ ಕಡೆ?