Asianet Suvarna News Asianet Suvarna News

ದಿಲ್ಲಿ ಚುನಾವಣೆ ಭರಾಟೆಯಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಭೀಕರ ಹತ್ಯೆ

ಮಹಿಳಾ ಪೊಲೀಸ್​ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸಬ್​ ಇನ್ಸ್​​ಪೆಕ್ಟರ್​ ಪ್ರೀತಿ ಅಹ್ಲವಾತ್​ (26) ಮೃತ ಅಧಿಕಾರಿ. ಅವರು ಶುಕ್ರವಾರ ರಾತ್ರಿ ಮೆಟ್ರೋ ನಿಲ್ದಾಣದಿಂದ ಮನೆಗೆ ನಡೆದು ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಮೂರು ಬಾರಿ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ನವದೆಹಲಿ, (ಫೆ.08): ರಾಷ್ಟ್ರ ರಾಜಧಾನಿ ನವದೆಹಲಿ ವಿಧಾನಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಹಾಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿದ್ರೆ, ಮತ್ತೊಂದೆಡೆ ಶತಾಯಗತಾಯವಾಗಿ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು ನಡೆಸಿದರು.

ಬೆಂಗಳೂರು: 5 ಸಾವಿರದ ಮೊಬೈಲ್‌ಗೆ ಸ್ನೇಹಿತನ ಕೊಲೆ

ಈ ಎಲೆಕ್ಷನ್‌ ಭರಾಟೆಯಲ್ಲಿ  ಇನ್ಸ್‌ಪೆಕ್ಟರ್ ಓರ್ವರನ್ನು ದುಷ್ಕರ್ಮಿಗಳು ಗುಂಡಿಕ್ಕೆ ಹತ್ಯೆ ಮಾಡಿದ್ದಾರೆ.  ಸಬ್​ ಇನ್ಸ್​​ಪೆಕ್ಟರ್​ ಪ್ರೀತಿ ಅಹ್ಲವಾತ್​ (26) ಮೃತ ಅಧಿಕಾರಿ. ಅವರು ಶುಕ್ರವಾರ ರಾತ್ರಿ ಮೆಟ್ರೋ ನಿಲ್ದಾಣದಿಂದ ಮನೆಗೆ ನಡೆದು ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಮೂರು ಬಾರಿ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

Video Top Stories