ಕೊಲೆ ಕೇಸ್: ಮಾಜಿ ಸಚಿವ, ಕಾಂಗ್ರೆಸ್‌ ನಾಯಕನಿಗೆ ಸದ್ಯಕ್ಕಿಲ್ಲ ರಿಲೀಫ್

ಬಂಧನವಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ರಿಲೀಫ್ ಇಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ಮುಂದುವರೆಯಲಿದೆ.

First Published Dec 21, 2020, 6:12 PM IST | Last Updated Dec 21, 2020, 6:12 PM IST

ಧಾರವಾಡ, (ಡಿ.21):  ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತನಿಖೆ ಮುಂದುವರೆದಿದೆ.

ವಿನಯ್ ಕುಲಕರ್ಣಿ ಪರ ನಿಂತ ಸ್ವಾಮೀಜಿಗೆ ನ್ಯಾಯ ಕೇಳಿ ಯೋಗೇಶ್ ಗೌಡ ತಾಯಿ ಪತ್ರ

ಇನ್ನು ಈ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ರಿಲೀಫ್ ಇಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ಮುಂದುವರೆಯಲಿದೆ.