Asianet Suvarna News Asianet Suvarna News

ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

ಸ್ನೇಹಿತರ ಕಣ್ಣೇದುರೆ ಕೊಚ್ಚಿಹೋದ/ ಸ್ನೇಹಿತನ ರಕ್ಷಣೆ ಮಾಡಲು ಸಾಧ್ಯವಾಗಲೇ ಇಲ್ಲ/ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣ

Nov 22, 2020, 3:54 PM IST

ಚಿಕ್ಕಮಗಳೂರು(ನ.  22) ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಸ್ನೇಹಿತರ ಮುಂದೆಯೇ  ಕೊಚ್ಚಿ ಹೋಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದೆ.

ಬೀಗ ಹಾಕಿದ್ದ ಮನೆಯೊಳಗೆ ಗಂಡು- ಹೆಣ್ಣು, ವಿಚಿತ್ರ ಕೇಸ್

22 ವರ್ಷದ ವಿಶ್ವಾಸ್ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ.