ಹಬ್ಬದ ಈ ದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ..?

ಇಂದಿನ ಪಂಚಾಂಗ ಫಲಗಳು ಹೀಗಿವೆ. ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನೂ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ.

First Published Oct 24, 2022, 9:16 AM IST | Last Updated Oct 24, 2022, 9:21 AM IST

ದೀಪಾವಳಿ ಹಬ್ಬದ ದಿನ ನಿಮ್ಮ ಭವಿಷ್ಯ ತಿಳ್ಕೋಬೇಕಾ.. ನರಕ ಚತುದರ್ಶಿ ಹಬ್ಬವಾದ ಇಂದು ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ಅನ್ನೋ ಬಗ್ಗೆ ಆಸಕ್ತಿ ಇದ್ದರೆ ಇಂದಿನ ಪಂಚಾಂಗ ಫಲಗಳು ಹೀಗಿವೆ. ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.. 

Video Top Stories